ಪ್ರಾದೇಶಿಕ ಸುದ್ದಿಗಳು
ಹೆದ್ದಾರಿಗಳಲ್ಲಿ ರಾತ್ರಿ ಮಂಗಳಮುಖಿಯರು ನಿಲ್ಲದಂತೆ ಅಗತ್ಯ ಕ್ರಮಕ್ಕೆ ಡಿಸಿ ಸೂಚನೆ
ಮಂಗಳೂರು : ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ ಚಟುವಟಿಕೆಗೆ ಪ್ರೋತ್ಸಾಹಿಸುವುದನ್ನು ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ...