ಪ್ರಾದೇಶಿಕ ಸುದ್ದಿಗಳು
ಮಂಗಳೂರಿನ ಮಂಗಳಾದೇವಿ ದೇವಸ್ಥಾನದಲ್ಲಿ ಅಕ್ಟೋಬರ್ 11 ರಿಂದ ವಿಜೃಂಭಣೆಯ ನವರಾತ್ರಿ ಮಹೋತ್ಸವ
ಮಂಗಳೂರು : ಮಂಗಳೂರಿನ ಚಾರಿತ್ರಿಕ ಹಿನ್ನೆಲೆಯುಳ್ಳ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ಈ ಬಾರಿಯ ವರ್ಷಂಪ್ರತಿ ನವರಾತ್ರಿ ಮಹೋತ್ಸವವು ಅಕ್ಟೋಬರ್ 11ರಿಂದ 22ರವರೆಗೆ ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ. ನವರಾತ್ರಿ ಉತ್ಸವದ ಅಂಗವಾಗಿ...