ಪ್ರಾದೇಶಿಕ ಸುದ್ದಿಗಳು
ಮಂಗಳೂರು ಒಳಚರಂಡಿ ವ್ಯವಸ್ಥೆ ಸುಧಾರಣೆಗೆ ವಿಸ್ತೃತ ಯೋಜನೆ ರೂಪಿಸಲು ಸಮಿತಿ ಶಿಫಾರಸು
ಮಂಗಳೂರು : ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕಂಡುಬರುತ್ತಿರುವ ಒಳಚರಂಡಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕಾಲಮಿತಿಯೊಳಗೆ ಸಮಗ್ರ ಯೋಜನೆಯೊಂದನ್ನು ಜಾರಿಗೆ ತರಲು ನಗರಾಭಿವೃದ್ಧಿ ಇಲಾಖೆಗೆ ಸಾರ್ವಜನಿಕ ಉದ್ಯಮಗಳ ಸಮಿತಿಯು...