ಪ್ರಾದೇಶಿಕ ಸುದ್ದಿಗಳು
ಜಿಮ್ಗಳಲ್ಲಿ ಲೈಂಗಿಕ ಶೋಷಣೆ ಮತ್ತು ಲವ್ ಜಿಹಾದ್ ಜಾಲ: ಕಠಿಣ ಕ್ರಮಕ್ಕೆ ಆಗ್ರಹಿಸಿ ಮಂಗಳೂರಿನಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ
ಮಂಗಳೂರು : ಹುಬ್ಬಳ್ಳಿಯ ಫಿಟ್ನೆಸ್ ಜಿಮ್ವೊಂದರಲ್ಲಿ ನಡೆದಿದೆ ಎನ್ನಲಾದ ಸಂಘಟಿತ ಲೈಂಗಿಕ ಶೋಷಣೆ ಮತ್ತು ‘ಲವ್ ಜಿಹಾದ್’ ಪ್ರಕರಣ ರಾಜ್ಯದಾದ್ಯಂತ ತೀವ್ರ ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಹಿಂದೂ ಜನಜಾಗೃತಿ...