ಪ್ರಾದೇಶಿಕ ಸುದ್ದಿಗಳು
ಮೂಲ್ಕಿ ಹರೀಶ್ ಸಾಲ್ಯಾನ್ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ
ಮಂಗಳೂರು : ಮೂಲ್ಕಿಯ ಟೂರಿಸ್ಟ್ ಕಾರು ಪಾರ್ಕಿಂಗ್ ಸಮೀಪ ನಡೆದಿದ್ದ ಭೀಕರ ಕೊಲೆ ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು ಆರೋಪಿಯ ಮೇಲಿನ ಅಪರಾಧ ಸಾಬೀತಾಗಿದೆ...