ಪ್ರಾದೇಶಿಕ ಸುದ್ದಿಗಳು
ಮಂಗಳೂರಿನಲ್ಲಿ ಭಾರೀ ಮಳೆ : ಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ ರಜೆ
ಮಂಗಳೂರು: ಮಂಗಳೂರಿನಲ್ಲಿ ಭಾರೀ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಹಾಗು ಮುಂಜಾಗ್ರತಾ ಕ್ರಮವಾಗಿ ಮಂಗಳೂರು ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಜು.24ರಂದು ರಜೆ ಘೋಷಿಸಿ...