ಪ್ರಾದೇಶಿಕ ಸುದ್ದಿಗಳು
ಸಿಸಿಬಿ ಖೆಡ್ಡಾಕ್ಕೆ ಬಿದ್ದ ಹಳೇ ಸಾರಕರು: ಮಂಗಳೂರಿನಲ್ಲಿ ವಿದ್ಯಾರ್ಥಿಗಳೇ ಟಾರ್ಗೆಟ್, 16.40 ಲಕ್ಷದ ಎಂಡಿಎಂಎ ಜಪ್ತಿ!
ಮಂಗಳೂರು : ನಗರದ ಕಾಲೇಜು ವಿದ್ಯಾರ್ಥಿಗಳನ್ನು ಹಾಗೂ ಸಾರ್ವಜನಿಕರನ್ನು ಮಾದಕ ದ್ರವ್ಯದ ಜಾಲಕ್ಕೆ ಎಳೆಯುತ್ತಿದ್ದ ಇಬ್ಬರು ಕುಖ್ಯಾತ ಡ್ರಗ್ ಪೆಡ್ಲರ್ಗಳನ್ನು ಮಂಗಳೂರು ಸಿಸಿಬಿ (CCB) ಪೊಲೀಸರು ಎರಡು ಪ್ರತ್ಯೇಕ ಕಾರ್ಯಾಚರಣೆಗಳ...