ಪ್ರಾದೇಶಿಕ ಸುದ್ದಿಗಳು
ಮುಜರಾಯಿ ದೇವಸ್ಥಾನಗಳ ಹುಂಡಿ ಎಣಿಕೆಗೆ ಇನ್ಮುಂದೆ ಸಂಪೂರ್ಣ ವಿಡಿಯೋ ಶೂಟಿಂಗ್ ಕಡ್ಡಾಯ: ಭ್ರಷ್ಟಾಚಾರ, ಕಳ್ಳತನ ತಡೆಗೆ ಅಪರ ಜಿಲ್ಲಾಧಿಕಾರಿ ರಾಜು ಕೆ ಖಡಕ್ ಸೂಚನೆ!
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಧಾರ್ಮಿಕ ದತ್ತಿ (ಮುಜರಾಯಿ) ಇಲಾಖೆಯ ವ್ಯಾಪ್ತಿಗೆ ಒಳಪಡುವ ಎಲ್ಲಾ ಪ್ರಮುಖ ದೇವಸ್ಥಾನಗಳಲ್ಲಿ ಸಾರ್ವಜನಿಕರು ಸಲ್ಲಿಸುವ ಕಾಣಿಕೆ ಮತ್ತು ಲೆಕ್ಕಪತ್ರ ನಿರ್ವಹಣೆಯಲ್ಲಿ ಸಂಪೂರ್ಣ ಪಾರದರ್ಶಕತೆ...