ಪ್ರಾದೇಶಿಕ ಸುದ್ದಿಗಳು
ಮಂಗಳೂರಿನಲ್ಲಿ ನೈಟ್ಲೈಫ್ ಅವಧಿ ವಿಸ್ತರಣೆ; ರಾತ್ರಿ 11.45 ರವರೆಗೆ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಸುಧಾರಿಸಿದ ಹಿನ್ನೆಲೆಯಲ್ಲಿ ರಾತ್ರಿ ಹೊತ್ತಿನ ವಾಣಿಜ್ಯ ಚಟುವಟಿಕೆಗಳ ಮೇಲಿನ ನಿರ್ಬಂಧವನ್ನು ಕೊಂಚ ಸಡಿಲಿಕೆ ಮಾಡಲಾಗಿದೆ. ಕಮಿಷನರೇಟ್ ವ್ಯಾಪ್ತಿಗೆ ಒಳಪಡುವ...