ಕ್ರೀಡೆಗಳು
ಮಂಗಳೂರು: ಪತ್ರಕರ್ತರ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ; ಒತ್ತಡದ ಬದುಕಿಗೆ ಕ್ರೀಡೆ ಮದ್ದು ಎಂದ ಪೊಲೀಸ್ ಆಯುಕ್ತರು
ಮಂಗಳೂರು : ನಗರದ ಕದ್ರಿಯ ಕೆ.ಪಿ.ಟಿ. ಮೈದಾನದಲ್ಲಿ ಭಾನುವಾರ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟವನ್ನು ಅತ್ಯಂತ ಸಂಭ್ರಮದಿಂದ ಆಯೋಜಿಸಲಾಗಿತ್ತು. ಕ್ರೀಡಾಕೂಟವನ್ನು ಉದ್ಘಾಟಿಸಿ...