ಪ್ರಾದೇಶಿಕ ಸುದ್ದಿಗಳು
ಸೌಜನ್ಯ ಪ್ರಕರಣದಲ್ಲಿ ವೈಜ್ಞಾನಿಕ ಸಾಕ್ಷ್ಯಗಳ ಆಧಾರದಲ್ಲೇ ಕ್ರಮ : ಸಚಿವ ಪ್ರಿಯಾಂಕ್ ಖರ್ಗೆ
ಮಂಗಳೂರು: ಸೌಜನ್ಯ ಪ್ರಕರಣವು ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಈ ನಿಟ್ಟಿನಲ್ಲಿ ಯಾವುದೇ ಮುಂದಿನ ಹೆಜ್ಜೆ ಇಡುವುದಿದ್ದರೂ ವೈಜ್ಞಾನಿಕ ದಾಖಲೆಗಳು ಮತ್ತು ಸಾಕ್ಷ್ಯಗಳ ಆಧಾರದ ಮೇಲೆಯೇ ಕ್ರಮ ಕೈಗೊಳ್ಳಬೇಕಾಗುತ್ತದೆ. ಯಾರಿಗೂ ಅನ್ಯಾಯವಾಗಬಾರದು...