ಪ್ರಾದೇಶಿಕ ಸುದ್ದಿಗಳು
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಮುನ್ನೆಚ್ಚರಿಕೆ: ನಾಳೆ (ಜುಲೈ 18) ಶಾಲಾ-ಕಾಲೇಜುಗಳಿಗೆ ರಜೆ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂಗಾರು ಮಳೆಯ ಆರ್ಭಟ ಮುಂದುವರಿದಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ. ಭಾರತೀಯ ಹವಾಮಾನ ಇಲಾಖೆ...