ಮಂಗಳೂರು : ಮಂಗಳೂರು ನಗರದ ಪ್ರಮುಖ ರಸ್ತೆ ಸಂಪರ್ಕ ಜಾಲವಾದ ಕರಾವಳಿ ಸರ್ಕಲ್ನಿಂದ ಪಂಪ್ವೆಲ್ವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿ ಯಶಸ್ವಿಯಾಗಿ ಪೂರ್ಣಗೊಂಡಿದೆ. ಲೋಕೋಪಯೋಗಿ ಇಲಾಖೆಯಿಂದ ಸುಮಾರು ರೂ. 4 ಕೋಟಿ...
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಾದ ರಾಹುಲ್ ರತ್ನಂ ಪಾಂಡೆ, ಐಎಎಸ್ ಅವರು ಅಕ್ಟೋಬರ್ 29ರ ಗುರುವಾರ, ಪಾಲಿಕೆ ಅಧಿಕಾರಿಗಳೊಂದಿಗೆ ವಾರ್ಡ್ ಸಂಖ್ಯೆ 8ರ ಹೊಸಬೆಟ್ಟು–ಸುರತ್ಕಲ್ ಪ್ರದೇಶದಲ್ಲಿ 2ನೇ...
ಮಂಗಳೂರು : ಮಂಗಳೂರು ನಗರದ ಅಭಿವೃದ್ಧಿ ವಿಚಾರದಲ್ಲಿ ತಮ್ಮ ಆಡಳಿತಾತ್ಮಕ ವೈಫಲ್ಯಗಳನ್ನು ಮರೆಮಾಚಲು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ರಾಜಕೀಯ ಪ್ರಹಸನಗಳಲ್ಲಿ ತೊಡಗಿದ್ದಾರೆ ಎಂದು ಕೆಪಿಸಿಸಿ...
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ವ್ಯಾಪ್ತಿಯಲ್ಲಿ ನಿಯಮಗಳನ್ನು ಉಲ್ಲಂಘಿಸಿ ಕಾರ್ಯಾಚರಿಸುತ್ತಿದ್ದ ವಾಣಿಜ್ಯ ಸಂಸ್ಥೆಗಳ ವಿರುದ್ಧ ನಗರಸಭೆ ಅಧಿಕಾರಿಗಳು ಸಮರ ಸಾರಿದ್ದಾರೆ. ಅಕ್ಟೋಬರ್ 7 ರಂದು ಸುಮಾರು 100...
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ರಾಹುಲ್ ರತ್ನಂ ಪಾಂಡೆ ಅವರು ಸೋಮವಾರದಂದು ಅಧಿಕೃತವಾಗಿ ತಮ್ಮ ಹೊಣೆಗಾರಿಕೆಯನ್ನು ವಹಿಸಿಕೊಂಡಿದ್ದಾರೆ. 2018ರ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿರುವ ಇವರು, ಈ...
ಮಂಗಳೂರು : ಮಹಾನಗರ ಪಾಲಿಕೆಯ ಜನನ ಮತ್ತು ಮರಣ ಪ್ರಮಾಣ ಪತ್ರ ನೀಡುವ ವಿಭಾಗದಲ್ಲಿ ಸದ್ಯ ಸಿಬ್ಬಂದಿ ಕೊರತೆ ಎದ್ದುಕಾಣುತ್ತಿದೆ. ಸಿಬ್ಬಂದಿಯನ್ನು ಎಸ್ಐಆರ್ ಕಾರ್ಯಕ್ಕೆ ನಿಯೋಜಿಸಿರುವುದರಿಂದ ಈ ವಿಭಾಗದ ಕೆಲಸಗಳು...
ಮಂಗಳೂರು ಮಹಾನಗರ ಪಾಲಿಕೆಯ ಪ್ರಮುಖ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗವನ್ನು ವಿಶೇಷ ಕರ್ತವ್ಯಕ್ಕೆ (ಎಸ್ಐಆರ್) ನಿಯೋಜಿಸಿರುವುದರಿಂದ, ಸ್ಥಳೀಯ ಜನನ ಮತ್ತು ಮರಣಗಳ ನೋಂದಣಿ ವಿಭಾಗದಲ್ಲಿ ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸುವುದನ್ನು ಇಡೀ...
ಮಂಗಳೂರು : ಮಂಗಳೂರಿನ ಪುರಭವನದ ಆಸುಪಾಸಿನ ಪಾದಚಾರಿ ಮಾರ್ಗಗಳನ್ನು ಅತಿಕ್ರಮಿಸಿಕೊಂಡಿದ್ದ ಬೀದಿಬದಿ ವ್ಯಾಪಾರಿಗಳ ವಿರುದ್ಧ ಮಂಗಳೂರು ಮಹಾನಗರ ಪಾಲಿಕೆ (ಮನಪಾ) ಭಾನುವಾರ ಮುಂಜಾನೆ ದಿಢೀರ್ ಕಾರ್ಯಾಚರಣೆ ನಡೆಸಿದೆ. ಸ್ವತಃ ಮನಪಾ...
ಮಂಗಳೂರು : ನಗರದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಪ್ರತ್ಯೇಕ ವ್ಯಾಪಾರ ವಲಯಗಳನ್ನು (ವೆಂಡಿಂಗ್ ಜೋನ್ಸ್) ನಿಗದಿಪಡಿಸುವಲ್ಲಿ ಮಂಗಳೂರು ಮಹಾನಗರ ಪಾಲಿಕೆ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಆಮ್ ಆದ್ಮ ಪಾರ್ಟಿ...
ಮಂಗಳೂರು : ನಗರಗಳನ್ನು ಸ್ವಚ್ಛವಾಗಿಡುವ ಕೆಲಸವನ್ನು ಮಾಡಿ ಸಮಾಜದ ಜನರ ಆರೋಗ್ಯವನ್ನು ಕಾಪಾಡಿಕೊಂಡು ಬರುವ ಪೌರಕಾರ್ಮಿಕರ ಆರೋಗ್ಯವೂ ಕೂಡ ಉತ್ತಮವಾಗಿರಬೇಕು. ಪೌರ ಕಾರ್ಮಿಕರಿಗೆ ಉತ್ತಮವಾದ ಆರೋಗ್ಯ ವಿಮಾ ಪಾಲಿಸಿಯನ್ನು ವಿನ್ಯಾಸಗೊಳಿಸಲಾಗಿದೆ....