ಪ್ರಾದೇಶಿಕ ಸುದ್ದಿಗಳು
ದಕ್ಷಿಣ ಕನ್ನಡದ ಬಹುಕಾಲದ ಬೇಡಿಕೆ ಈಡೇರಿಕೆ: ಮೈಸೂರು ವಿಭಾಗಕ್ಕೆ ಮಂಗಳೂರು ರೈಲು ಜಾಲ ಸೇರ್ಪಡೆ
ಮಂಗಳೂರು: ದಕ್ಷಿಣ ರೈಲ್ವೆ ವಲಯದ ವ್ಯಾಪ್ತಿಯಲ್ಲಿರುವ ಮಂಗಳೂರು ಭಾಗದ ರೈಲ್ವೆ ಜಾಲವನ್ನು ನೈಋತ್ಯ ರೈಲ್ವೆ ವಲಯಕ್ಕೆ ಒಳಪಟ್ಟ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸುವುದಕ್ಕೆ ರೈಲ್ವೆ ಸಚಿವಾಲಯದಿಂದ ಒಪ್ಪಿಗೆ ಲಭಿಸಿದ್ದು, ಶೀಘ್ರ ಗೆಜೆಟೆಡ್...