ಪ್ರಾದೇಶಿಕ ಸುದ್ದಿಗಳು
ಬೆಳ್ತಂಗಡಿ ಜಲಪಾತದಲ್ಲಿ ಮಂಗಳೂರಿನ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಕಾಸರಗೋಡಿನ ಮೂವರು ಕಾಮುಕರ ವಿರುದ್ಧ ಪ್ರಕರಣ ದಾಖಲು
ಬೆಳ್ತಂಗಡಿ : ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರವಾಸಿ ತಾಣವಾದ ಜಲಪಾತ ಪ್ರದೇಶದಲ್ಲಿ ಪ್ರವಾಸಕ್ಕೆ ಬಂದಿದ್ದ ಕಾಲೇಜು ಯುವತಿಯರಿಗೆ ದೈಹಿಕ ಹಾಗೂ ಲೈಂಗಿಕ ಕಿರುಕುಳ ನೀಡಿದ ಆಘಾತಕಾರಿ ಘಟನೆ ಬೆಳಕಿಗೆ...