ಪ್ರಾದೇಶಿಕ ಸುದ್ದಿಗಳು
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಚಾಲನೆ: ಸ್ಥಳ ಪರಿಶೀಲನೆಗೆ ಮುಖ್ಯ ನ್ಯಾಯಾಧೀಶರ ಸಮ್ಮತಿ
ಮಂಗಳೂರು : ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳ ಜನರಿಗೆ ಅನುಕೂಲವಾಗುವಂತೆ ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಹಾಗೂ ಖಾಯಂ ಪೀಠವನ್ನು ಸ್ಥಾಪಿಸಬೇಕೆಂಬ ದಶಕಗಳ ಬೇಡಿಕೆಗೆ...