ಮಂಗಳೂರು : ಸಾರ್ವಜನಿಕರ ದೂರುಗಳು ಹಾಗೂ ಸ್ವಯಂಪ್ರೇರಿತ ಪ್ರಕರಣಗಳ ಹಿನ್ನೆಲೆಯಲ್ಲಿ ಮಂಗಳೂರು ಲೋಕಾಯುಕ್ತ ವಿಭಾಗದ ಅಧಿಕಾರಿಗಳು ಜಿಲ್ಲಾದ್ಯಂತ ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ದಿನೇಶ್ ಬಿ.ಪಿ. ಅವರ ನೇತೃತ್ವದಲ್ಲಿ...
ಮಂಗಳೂರು : ಕರಾವಳಿ ಮತ್ತು ರಾಜಧಾನಿ ಬೆಂಗಳೂರು ನಡುವೆ ಸಾಗುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ಸಂಬಂಧ ಕಠಿಣ ಘಾಟ್ ಪ್ರದೇಶದಲ್ಲಿ ಬುಧವಾರ ನಡೆದ...
ಮಂಗಳೂರು : ರಾಜ್ಯದ ನೂತನ ಸಹಕಾರ ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡಿರುವ ಶ್ರೀ ಲಕ್ಷ್ಮಣ ಸವದಿ ಅವರಿಗೆ ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ಎಸ್. ಆರ್. ಹರೀಶ್ ಆಚಾರ್ಯ...
ಮಂಗಳೂರು : ನಗರದ ಕೆನರಾ ಕಾಲೇಜು (ಸ್ವಾಯತ್ತ)ದಲ್ಲಿ ತುಳು ಸಂಘದ ಆಶ್ರಯದಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮವು ಸಡಗರ-ಸಂಭ್ರಮದಿಂದ ನಡೆಯಿತು. ತುಳುನಾಡಿನ ಸಂಸ್ಕೃತಿ, ಪರಂಪರೆ ಮತ್ತು ಆಟಿ ತಿಂಗಳ ವೈಶಿಷ್ಟ್ಯವನ್ನು ವಿದ್ಯಾರ್ಥಿಗಳಿಗೆ...
ಮಂಗಳೂರು : ತ್ರಿಷಾ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ತನ್ನ 28ನೇ ವರ್ಷದ ಸಂಸ್ಥಾಪನಾ ದಿನೋತ್ಸವವನ್ನು ಮಂಗಳೂರಿನ ಬಲ್ಮಠದಲ್ಲಿರುವ ಡಾನ್ ಬಾಸ್ಕೊ ಸಭಾಂಗಣದಲ್ಲಿ ವಿಜೃಂಭಣೆಯಿಂದ ನೆರವೇರಿಸಿತು. ಪ್ರಾರ್ಥನೆ, ವಿದ್ಯಾರ್ಥಿಗಳ ಸ್ವಾಗತ ನೃತ್ಯ...
ಮಂಗಳೂರು : ಪ್ರತಿಯೊಬ್ಬ ತುಳುವರ ಮನೆಯಲ್ಲಿ ತುಳು ಪುಸ್ತಕ ಓದುವಂತಾಗಬೇಕು , ಪ್ರತಿಯೊಬ್ಬ ತುಳುವರು ತಮ್ಮ ಮನೆಗೊಂದು ತುಳು ಪುಸ್ತಕವನ್ನು ಖರೀದಿಸಿ, ತುಳು ಸಾಹಿತ್ಯದ ಬೆಳವಣಿಗೆಗೆ ಪ್ರೋತ್ಸಾಹ ನೀಡಬೇಕೆಂದು ಎಂದು...
ಮಂಗಳೂರು : ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ, ಮದ್ಯದ ಜೊತೆಗೆ ಆಹಾರ ಪೂರೈಸುವ ಬಾರ್ ಹಾಗೂ ರೆಸ್ಟೋರೆಂಟ್ಗಳ ಮೇಲೆ ಅಬಕಾರಿ ಇಲಾಖೆಯ ಅಧಿಕಾರಿಗಳ ತಂಡ ಬುಧವಾರ ರಾತ್ರಿ ಮಿಂಚಿನ ದಾಳಿ ನಡೆಸಿದೆ....
ಮಂಗಳೂರು : ಸಂಸ್ಕೃತಿ ಎಂದರೆ ಮಾನವನು ತನ್ನ ಜೀವನವನ್ನು ಸುಧಾರಿಸಲು ಹಾಗೂ ಸಮಾಜದಲ್ಲಿ ಒಗ್ಗಟ್ಟಿನಿಂದ ಬಾಳಲು ರೂಢಿಸಿಕೊಂಡಿರುವ ಜ್ಞಾನ, ನಂಬಿಕೆ, ಕಲೆ ಆಚಾರ ವಿಚಾರ, ಸಂಪ್ರದಾಯ ಮತ್ತು ಮೌಲ್ಯಗಳ ಒಟ್ಟು...
ಮಂಗಳೂರು : ಕರ್ನಾಟಕ ಜಾನಪದ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಕೋಡಿಯಾಲ್ ಬೈಲ್ ಅವರು ಸಾಮಾಜಿಕ ಕ್ಷೇತ್ರದಲ್ಲಿ ಸಲ್ಲಿಸಿದ ಅನನ್ಯ ಸೇವೆ ಹಾಗೂ ಸಮಾಜಮುಖಿ...
ಮಂಗಳೂರು : ಗೋಲ್ಡನ್ ಮೂವಿ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿರುವ ಕನ್ನಡ ಹಾಗೂ ತುಳು ಭಾಷೆಯ ವಿಭಿನ್ನ ಚಿತ್ರ ‘ಪಿಚ್ಚರ್’ ಆಗಸ್ಟ್ 7 ರಂದು ರಾಜ್ಯಾದ್ಯಂತ ಅದ್ಧೂರಿಯಾಗಿ ತೆರೆ ಕಾಣಲಿದೆ. ಕರಾವಳಿ...