ಮಂಗಳೂರು: ಬೋಳಾರ ಹೊಯ್ಗೆ ಬಜಾರ್ ಪ್ರದೇಶದಲ್ಲಿರುವ ಐತಿಹಾಸಿಕ ಅಲ್ಬುಕರ್ಕ್ & ಸನ್ಸ್ ಫ್ಯಾಕ್ಟರಿಯಲ್ಲಿ ಇಂದು ಭೀಕರ ಅಗ್ನಿ ಅವಘಡ ಸಂಭವಿಸಿದೆ. ಕಾರ್ಖಾನೆಯ ಆವರಣದಲ್ಲಿ ದಿಢೀರನೆ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿದ್ದು,...
ಮಂಗಳೂರು : ಕರಾವಳಿ ಕರ್ನಾಟಕದಲ್ಲಿ ಸಿನಿಮಾಗಳಿಗೆ ಉತ್ತಮ ಪ್ರೋತ್ಸಾಹ ಸಿಗುತ್ತಿದ್ದು, ಪ್ರೇಕ್ಷಕರ ಆಸಕ್ತಿಗೆ ಪೂರಕವಾಗಿ ಇನ್ನಷ್ಟು ಚಿತ್ರಮಂದಿರಗಳು ಹೆಚ್ಚಬೇಕಿದೆ ಎಂದು ಚಿತ್ರ ನಟ ರಾಜ್ ಬಿ ಶೆಟ್ಟಿ ಹೇಳಿದ್ದಾರೆ. ಅವರು...
ಮಂಗಳೂರು : ತೊಕ್ಕೊಟ್ಟು ಚಂಬುಗುಡ್ಡೆಯ ನಿವಾಸಿ ನವೀನ್ ಸಿಕ್ವೇರಾ (52) ಎಂಬಾತನ ಮೇಲೆ 2011 ಮತ್ತು 2012ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಸುಲಿಗೆ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ...
ಬೆಂಗಳೂರು : ಬೆಂಗಳೂರಿನಲ್ಲಿ ನಡೆದಿದ್ದ ಮಂಗಳೂರು ಮೂಲದ ಸಾಫ್ಟ್ವೇರ್ ಇಂಜಿನಿಯರ್ ಶರ್ಮಿಳಾ (35) ಅವರ ಸಾವು ಬೆಂಕಿ ಅವಘಡವಲ್ಲ, ಬದಲಾಗಿ ಪಕ್ಕದ ಮನೆಯ ವಿದ್ಯಾರ್ಥಿ ನಡೆಸಿದ ಕ್ರೂರ ಕೊಲೆ ಎಂಬ...
ಮಂಗಳೂರು : ನಗರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತರನ್ನು ಬಟ್ಟಪ್ಪಾಡಿ ನಿವಾಸಿ ಮುಹಮ್ಮದ್ ಮಹಾಝ್ (24) ಎಂದು...
ಮಂಗಳೂರು : ಮಂಗಳೂರಿನ ಎಡಪದವು ಸಮೀಪದ ಪೂಪಾಡಿಕಲ್ಲು ಎಂಬಲ್ಲಿ ಅಯ್ಯಪ್ಪ ಮಾಲಾಧಾರಿಗಳ ಪೂಜಾ ಕಾರ್ಯಕ್ರಮದ ವೇಳೆ ಅಮಾನವೀಯ ಘಟನೆಯೊಂದು ಸಂಭವಿಸಿದೆ. ಜಾತ್ರೆಯ ಸಂದರ್ಭದಲ್ಲಿ ಚರುಮುರಿ ಸ್ಟಾಲ್ ಹಾಕಿದ್ದ ಉಮರಬ್ಬ ಎಂಬ...
ಮಂಗಳೂರು: ಸಾಧ್ಯತೆಗಳ ಸಾಗರವಾಗಿರುವ ದಕ್ಷಿಣ ಕನ್ನಡವು ದಶಕಗಳಿಂದ ಹಾಗೆಯೇ ಉಳಿದಿಕೊಂಡಿರುವ ಹಿನ್ನಲೆಯಲ್ಲಿ ಕರಾವಳಿ ಪ್ರವಾಸೋದ್ಯಮವನ್ನು ಜನ ಕೇಂದ್ರೀಕೃತ ಹಾಗೂ ಪರಂಪರೆ ಆಧಾರಿತ ವಿಷನ್ರೂಪಿಸಬೇಕೆಂದು ಸಂಸದ ಕ್ಯಾ. ಬ್ರಿಜೇಶ್ಚೌಟ ಅವರು ಹೇಳಿದ್ದಾರೆ....
ಮಂಗಳೂರು : ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದ್ವೇಷ ಭಾಷಣ ತಡೆ ಮಸೂದೆಯನ್ನು ರಾಜ್ಯಪಾಲರು ವಾಪಸ್ ಕಳುಹಿಸಿಲ್ಲ ಅಥವಾ ತಿರಸ್ಕರಿಸಿಲ್ಲ ಎಂದು ಸ್ಪಷ್ಟಪಡಿಸಿದರು. ಸದನದಲ್ಲಿ ಸರ್ವಾನುಮತದಿಂದ ಅಂಗೀಕಾರವಾಗಿರುವ...
ಮಂಗಳೂರು : ಮಂಗಳೂರಿನ ನರಿಂಗಾನದಲ್ಲಿ ಶನಿವಾರ ಜರುಗಿದ 4ನೇ ವರ್ಷದ “ಲವ-ಕುಶ ಕಂಬಳೋತ್ಸವ” ಕರಾವಳಿಯ ಸಾಂಸ್ಕೃತಿಕ ವೈಭವಕ್ಕೆ ಸಾಕ್ಷಿಯಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ....
ಮಂಗಳೂರು : ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಹೆಚ್ಚುತ್ತಿರುವ ಆನೆಗಳ ದಾಳಿಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರವು ‘ಆನೆ ಕಾರ್ಯಪಡೆ’ (Elephant Task Force) ಅನ್ನು ರಚಿಸಿದೆ ಎಂದು ಅರಣ್ಯ ಮತ್ತು...