ಪ್ರಾದೇಶಿಕ ಸುದ್ದಿಗಳು
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ 113ನೇ ಉಚಿತ ವೈದ್ಯಕೀಯ ಶಿಬಿರ: ನೀರುಮಾರ್ಗದಲ್ಲಿ ಯಶಸ್ವಿ ಆಯೋಜನೆ
ಮಂಗಳೂರು : ನೀರುಮಾರ್ಗ ಶಾಖೆಯ ಚತುರ್ಥ ವಾರ್ಷಿಕೋತ್ಸವದ ಪ್ರಯುಕ್ತ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತದ ವತಿಯಿಂದ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಹಾಗೂ ದಂತ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿತ್ತು....