ಪ್ರಾದೇಶಿಕ ಸುದ್ದಿಗಳು
ಮಂಜನಾಡಿ ದುರಂತಕ್ಕೆ ನ್ಯಾಯ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತರು: ರಾಜ್ಯ ಸರ್ಕಾರಕ್ಕೆ ತುರ್ತು ನೋಟಿಸ್ ಜಾರಿ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಜನಾಡಿ ಗ್ರಾಮದಲ್ಲಿ ಸಂಭವಿಸಿದ ಭೀಕರ ಭೂಕುಸಿತ ಘಟನೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಉಚ್ಚ ನ್ಯಾಯಾಲಯವು, ಈ ಕುರಿತು ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ...