ಪ್ರಾದೇಶಿಕ ಸುದ್ದಿಗಳು
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಿ.ವೈ. ವಿಜಯೇಂದ್ರ ಭೇಟಿ: ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ
ಉಜಿರೆ : ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರು ತಮ್ಮ ಕುಟುಂಬ ಸಮೇತರಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪವಿತ್ರ ಕ್ಷೇತ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು....