ಪ್ರಾದೇಶಿಕ ಸುದ್ದಿಗಳು
ಮಕ್ಕಳ ನಾಪತ್ತೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲು ಜಿಲ್ಲಾಧಿಕಾರಿ ಸೂಚನೆ
ಮಂಗಳೂರು : ಮಕ್ಕಳು ಕಾಣೆಯಾದ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ವಿಳಂಬವಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಕ್ಕಳ...