ಪ್ರಾದೇಶಿಕ ಸುದ್ದಿಗಳು
ಮಕ್ಕಳ ಹಕ್ಕುಗಳ ರಕ್ಷಣೆಗೆ ಆಗ್ರಹ: ರಾಜ್ಯ ಆಯೋಗದ ಸದಸ್ಯರಿಗೆ ಮಾಸೋತ್ಸವ ಸಮಿತಿಯಿಂದ ಮನವಿ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ 22 ವರ್ಷಗಳಿಂದ ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಕಾನೂನು ಅರಿವು ಮೂಡಿಸುವ ನಿಟ್ಟಿನಲ್ಲಿ ‘ಮಕ್ಕಳ ಹಕ್ಕುಗಳ ಮಾಸೋತ್ಸವ’ವನ್ನು ಹಮ್ಮಿಕೊಳ್ಳಲಾಗುತ್ತಿದೆ. ಸ್ವಯಂಸೇವಾ ಸಂಸ್ಥೆಗಳು,...