ಪ್ರಾದೇಶಿಕ ಸುದ್ದಿಗಳು
ಬೆಳ್ತಂಗಡಿಯ ಕುವೆಟ್ಟು, ಮಡಂತ್ಯಾರು ಗ್ರಾಮ ಪಂಚಾಯತ್ ಕಚೇರಿಗಳ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ದಾಖಲೆಗಳ ಪರಿಶೀಲನೆ
ಬೆಳ್ತಂಗಡಿ : ಕುವೆಟ್ಟು ಮತ್ತು ಮಡಂತ್ಯಾರು ಗ್ರಾಮ ಪಂಚಾಯತ್ಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಸಾರ್ವಜನಿಕರು ಲೋಕಾಯುಕ್ತ ಕೇಂದ್ರ ಕಚೇರಿಗೆ ದೂರು ನೀಡಿದ್ದರು. ಈ ದೂರುಗಳ ಗಂಭೀರತೆಯನ್ನು ಪರಿಗಣಿಸಿ ಲೋಕಾಯುಕ್ತ...