ಪ್ರಾದೇಶಿಕ ಸುದ್ದಿಗಳು
ಮಡಿಕೇರಿ: ಕಾಡಾನೆ ದಾಳಿಗೆ ಬಲಿಯಾದ ಕಾಲೇಜು ವಿದ್ಯಾರ್ಥಿನಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ
ಮಡಿಕೇರಿ : ತಾಲೂಕಿನ ಗಡಿಭಾಗದ ಬೆಟ್ಟತ್ತೂರು ಗ್ರಾಮದಲ್ಲಿ ಫೆಬ್ರವರಿ 28ರಂದು ಸಂಜೆ ಸಂಭವಿಸಿದ ಕಾಡಾನೆ ದಾಳಿಗೆ 17 ವರ್ಷದ ವಿದ್ಯಾರ್ಥಿನಿ ಪೂಜಾ ಎಂಬಾಕೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಟ್ಟತ್ತೂರು ನಿವಾಸಿ ಗಿರೀಶ್...