ಪ್ರಾದೇಶಿಕ ಸುದ್ದಿಗಳು
ಮಣಿಪಾಲ ಸಮೀಪ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಶಾಲಾ ಬಸ್: ಎಂಟು ವಿದ್ಯಾರ್ಥಿಗಳಿಗೆ ಗಾಯ
ಉಡುಪಿ: ಮಣಿಪಾಲದ ಕೊಡಂಗೆ ಎಂಬಲ್ಲಿ ಇಂದು ಮುಂಜಾನೆ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಖಾಸಗಿ ಶಾಲೆಯೊಂದಕ್ಕೆ ಸೇರಿದ ಬಸ್ಸು ವಿದ್ಯಾರ್ಥಿಗಳನ್ನು ತುಂಬಿಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಹಠಾತ್ತನೆ ಚಾಲಕನ ಹತೋಟಿ ತಪ್ಪಿ...