ಪ್ರಾದೇಶಿಕ ಸುದ್ದಿಗಳು
ಮಂಗಳೂರಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಜಾಗೃತಿಗೆ ಭರ್ಜರಿ ಬೈಕ್ ರ್ಯಾಲಿ : ಹಸಿರು ನಿಶಾನೆ ತೋರಿದ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ!
ಮಂಗಳೂರು : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ನಾಗರಿಕರಲ್ಲಿ ಪ್ರಜಾಪ್ರಭುತ್ವದ ಹಕ್ಕಿನ ಕುರಿತು ಜಾಗೃತಿ ಮೂಡಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಸೊಂಟ ಮುರಿದು ನಿಂತಿದೆ. ಇದರ ಭಾಗವಾಗಿ ಜಿಲ್ಲಾಡಳಿತ, ಜಿಲ್ಲಾ...