ಪ್ರಾದೇಶಿಕ ಸುದ್ದಿಗಳು
ಧರ್ಮಸ್ಥಳದಲ್ಲಿ ನೂರಕ್ಕೂ ಹೆಚ್ಚು ಶವಗಳನ್ನು ಹೂತಿಟ್ಟ ವ್ಯಕ್ತಿ ನ್ಯಾಯಾಲಯಕ್ಕೆ ಹಾಜರು
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನೂರಕ್ಕೂ ಹೆಚ್ಚು ಶವಗಳನ್ನು ಹೂತಿಟ್ಟಿರುವುದಾಗಿ ಪೊಲೀಸರಿಗೆ ಹೇಳಿಕೆ ನೀಡಿದ್ದ ಧರ್ಮಸ್ಥಳದಲ್ಲಿ ನೈರ್ಮಲ್ಯ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಶುಕ್ರವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿ ನ್ಯಾಯಾಧೀಶರ ಮುಂದೆ ಹಾಜರಾಗಿ...