ರಾಜ್ಯ ಸುದ್ದಿಗಳು
ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ, ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಹಾಗೂ 10 ಲಕ್ಷ ರೂಪಾಯಿ ದಂಡ
ಬೆಂಗಳೂರು: ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಮನೆಕೆಲಸದ ಮಹಿಳೆ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂತೋಷ ಗಜಾನನ ಭಟ್ ಅವರು ಶುಕ್ರವಾರ ಮಾಜಿ ಸಂಸದ...