ಪ್ರಾದೇಶಿಕ ಸುದ್ದಿಗಳು
ಆ್ಯಂಬುಲೆನ್ಸ್ಗೆ ಅಡ್ಡಿ: ಬಿ.ಸಿ. ರೋಡಿನಲ್ಲಿ ಸ್ಕೂಟರ್ ಸವಾರನ ವಿರುದ್ಧ ಪ್ರಕರಣ ದಾಖಲು
ಬಂಟ್ವಾಳ: ಬಿ.ಸಿ. ರೋಡಿನಲ್ಲಿ ಅಕ್ಟೋಬರ್ 30 ರಂದು ಅಪಘಾತದ ಗಾಯಾಳುಗಳನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ಗೆ ದ್ವಿಚಕ್ರ ವಾಹನ ಸವಾರನೊಬ್ಬ ಅಡ್ಡಿಪಡಿಸಿದ ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....