ಪ್ರಾದೇಶಿಕ ಸುದ್ದಿಗಳು
ಮಂಗಳೂರು ಪಾಲಿಕೆಯಲ್ಲಿ ನಾಗರಿಕರ ಹೈರಾಣು: ಎಸ್ಐಆರ್ ಡ್ಯೂಟಿಯಿಂದಾಗಿ ಜನನ-ಮರಣ ಪ್ರಮಾಣ ಪತ್ರ ವಿತರಣೆ ಅಸ್ತವ್ಯಸ್ತ
ಮಂಗಳೂರು : ಮಹಾನಗರ ಪಾಲಿಕೆಯ ಜನನ ಮತ್ತು ಮರಣ ಪ್ರಮಾಣ ಪತ್ರ ನೀಡುವ ವಿಭಾಗದಲ್ಲಿ ಸದ್ಯ ಸಿಬ್ಬಂದಿ ಕೊರತೆ ಎದ್ದುಕಾಣುತ್ತಿದೆ. ಸಿಬ್ಬಂದಿಯನ್ನು ಎಸ್ಐಆರ್ ಕಾರ್ಯಕ್ಕೆ ನಿಯೋಜಿಸಿರುವುದರಿಂದ ಈ ವಿಭಾಗದ ಕೆಲಸಗಳು...