ಟಾಪ್ ಸುದ್ದಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳಿನ ತೀವ್ರ ಕೊರತೆ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನಾ ಸಭೆ
ಮಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಹಾಗೂ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಮಿನಿವಿಧಾನಸೌಧದ ಎದುರು ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನಾ ಸಭೆ...