ಪ್ರಾದೇಶಿಕ ಸುದ್ದಿಗಳು
ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಮರಿಯ ಜಯಂತಿಗೆ ಸ್ಥಳೀಯ ರಜೆ ಘೋಷಿಸಲು ಶಾಸಕ ವೇದವ್ಯಾಸ ಕಾಮತ್ ಆಗ್ರಹ
ಮಂಗಳೂರು : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮುಂಬರುವ ಕೃಷ್ಣ ಜನ್ಮಾಷ್ಟಮಿ ಮತ್ತು ಕ್ರೈಸ್ತ ಸಮುದಾಯದ ಮರಿಯ ಜಯಂತಿ (ತೆನೆ ಹಬ್ಬ) ಆಚರಣೆಗೆ ಅನುಕೂಲವಾಗುವಂತೆ ಸಾರ್ವತ್ರಿಕ ಸ್ಥಳೀಯ ರಜೆ...