ಪ್ರಾದೇಶಿಕ ಸುದ್ದಿಗಳು
ಯಶ್ ಪಾಲ್ ಸುವರ್ಣ ಅವರ ಶ್ರೇಯೋಭಿವೃದ್ಧಿಗೆ ಕರಾವಳಿಯಲ್ಲಿ ಅಭಿಮಾನಿಗಳಿಂದ ವಿಶೇಷ ಪೂಜೆ-ಪ್ರಾರ್ಥನೆ
ಮಂಗಳೂರು : ಉಡುಪಿಯ ಶಾಸಕ ಯಶ್ ಪಾಲ್ ಸುವರ್ಣ ಅವರ ಜನ್ಮದಿನದ ಸುಸಂದರ್ಭದಲ್ಲಿ ಅವರ ಬೆಂಬಲಿಗರು ಮತ್ತು ಅಭಿಮಾನಿ ಬಳಗ ಮಂಗಳೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು...