ಪ್ರಾದೇಶಿಕ ಸುದ್ದಿಗಳು
ಶಾಲಾ ಬಸ್ ಮೇಲೆ ಮರ ಬಿದ್ದ ಪ್ರಕರಣ: ಗಾಯಾಳು ಅನ್ವಿ ಆರೋಗ್ಯ ವಿಚಾರಿಸಿದ ಶಾಸಕ ರಾಜೇಶ್ ನಾಯ್ಕ್
ಬಂಟ್ವಾಳ: ಶಾಲಾ ಬಸ್ ಸಂಚರಿಸುತ್ತಿದ್ದ ವೇಳೆ ಮರ ಬಿದ್ದು ಗಾಯಗೊಂಡಿದ್ದ ಪುಟ್ಟ ಬಾಲಕಿ ಅನ್ವಿ ಚಿಕಿತ್ಸೆ ಪಡೆದು ಮನೆಗೆ ಮರಳಿದ ಹಿನ್ನೆಲೆಯಲ್ಲಿ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು...