ಪ್ರಾದೇಶಿಕ ಸುದ್ದಿಗಳು
ಮಂಗಳೂರು: ಮಲಬಾರ್ ಗೋಲ್ಡ್ & ಡೈಮಂಡ್ಸ್ ವತಿಯಿಂದ ₹47.64 ಲಕ್ಷ ವಿದ್ಯಾರ್ಥಿವೇತನ ವಿತರಣೆ
ಮಂಗಳೂರು : ಮಲಬಾರ್ ಗೋಲ್ಡ್ & ಡೈಮಂಡ್ಸ್ ಇದರ ಅಂಗಸಂಸ್ಥೆಯಾದ ಮಲಬಾರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಂಗಳೂರು ನಗರದ ಪುರಭವನದಲ್ಲಿ ಗುರುವಾರ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಜಿಲ್ಲೆಯ...