ಪ್ರಾದೇಶಿಕ ಸುದ್ದಿಗಳು
ಧರ್ಮಸ್ಥಳದಲ್ಲಿ 54 ನೇ ವರ್ಷದ ಪುರಾಣವಾಚನ-ಪ್ರವಚನ ಉದ್ಘಾಟನೆ
ಸತ್ರವಾಗಿದ್ದು ಆಸಕ್ತಿ ಮತ್ತು ತನ್ಮಯತೆಯೊಂದಿಗೆ ಶ್ರದ್ಧಾ-ಭಕ್ತಿಯಿಂದ ಪುರಾಣ ವಾಚನ-ಪ್ರವಚನ ಶ್ರವಣದಿಂದ ಪ್ರತಿಯೊಬ್ಬರ ಮನದಲ್ಲೂ, ಮನೆಯಲ್ಲೂ ಸುಖ, ಶಾಂತಿ-ನೆಮ್ಮದಿ ನೆಲೆಸಿ ಆರೋಗ್ಯಪೂರ್ಣ ಸಮಾಜ ನಿರ್ಮಾಣವಾಗುತ್ತದೆ ಎಂದು ನಿವೃತ್ತ ಉಪನ್ಯಾಸಕ ಡಾ. ಶಾಂತರಾಮ...