ಪ್ರಾದೇಶಿಕ ಸುದ್ದಿಗಳು
ಪುತ್ತೂರು: ಬೆಟ್ಟಂಪಾಡಿ ದೇವಸ್ಥಾನದ ಕಾಣಿಕೆ ಹುಂಡಿ ಕಳವು – ಕಾಸರಗೋಡಿನ ಅಂತಾರಾಜ್ಯ ಕಳ್ಳನ ಬಂಧನ
ಪುತ್ತೂರು : ಬೆಟ್ಟಂಪಾಡಿಯಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾಣಿಕೆ ಹುಂಡಿಯನ್ನು ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ನಡೆಸಿ, ಕೇರಳ ಮೂಲದ ಅಂತಾರಾಜ್ಯ ಕಳ್ಳನನ್ನು ಬಂಧಿಸುವಲ್ಲಿ...