ಪ್ರಾದೇಶಿಕ ಸುದ್ದಿಗಳು
ಪಾದಚಾರಿಗಳ ಮೇಲೆ ಉರುಳಿದ ಓಮ್ನಿ ಕಾರು; ಮಹಿಳೆಗೆ ಗಂಭೀರ ಗಾಯ
ಬೆಳ್ತಂಗಡಿ: ಕೊಲ್ಪೆದಬೈಲು ಎಂಬಲ್ಲಿ ಭಾನುವಾರ ಮಧ್ಯಾಹ್ನ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಅತಿ ವೇಗವಾಗಿ ಬಂದ ಮಾರುತಿ ಓಮ್ನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ...