ಪ್ರಾದೇಶಿಕ ಸುದ್ದಿಗಳು
ದ್ವೇಷಪೂರಿತ ಸಾಮಾಜಿಕ ಜಾಲತಾಣದ ಪೋಸ್ಟ್ ಪ್ರಕರಣ: ಸೌದಿ ಅರೇಬಿಯಾದಿಂದ ಬಂದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
ಮಂಗಳೂರು: 2024ರ ಫೆಬ್ರವರಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಭಗವದ್ಗೀತೆ ಮತ್ತು ಮಹಿಳೆಯರ ಕುರಿತು ಅವಹೇಳನಕಾರಿ ಹಾಗೂ ದ್ವೇಷ ಭಾವನೆಯನ್ನು ಪ್ರಚೋದಿಸುವ ಪೋಸ್ಟ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಪ್ರಮುಖ ಆರೋಪಿಯನ್ನು...