ಪ್ರಾದೇಶಿಕ ಸುದ್ದಿಗಳು
ಮಂಗಳೂರು: ₹24 ಲಕ್ಷ ಮೌಲ್ಯದ ಎಂಡಿಎಂಎ ಮಾದಕವಸ್ತು ಜಪ್ತಿ; ಸಿಸಿಬಿ ಪೊಲೀಸರಿಂದ ಮೂವರು ಡ್ರಗ್ ಪೆಡ್ಲರ್ಗಳ ಬಂಧನ
ಮಂಗಳೂರು : ಮಂಗಳೂರು ನಗರ ಹಾಗೂ ಸುತ್ತಮುತ್ತಲಿನ ಕಾಲೇಜು ವಿದ್ಯಾರ್ಥಿಗಳು ಮತ್ತು ಯುವಜನತೆಯನ್ನು ಗುರಿಯಾಗಿಸಿಕೊಂಡು ನಿಷೇಧಿತ ಎಂಡಿಎಂಎ ಮಾದಕದ್ರವ್ಯ ಜಾಲವನ್ನು ಮಂಗಳೂರು ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಯಶಸ್ವಿಯಾಗಿ...