ಪ್ರಾದೇಶಿಕ ಸುದ್ದಿಗಳು
ಹೊಸ ದಿಗಂತ ಹಿರಿಯ ವರದಿಗಾರ ಸುರೇಶ್ ಡಿ. ಪಳ್ಳಿಗೆ ‘ನಾರದ ಪುರಸ್ಕಾರ’ ಪ್ರಶಸ್ತಿ ಗೌರವ
ಮಂಗಳೂರು : ‘ಹೊಸ ದಿಗಂತ’ ದಿನಪತ್ರಿಕೆಯ ಮಂಗಳೂರು ಆವೃತ್ತಿಯ ಪ್ರಧಾನ ವರದಿಗಾರ ಸುರೇಶ್ ಡಿ. ಪಳ್ಳಿ ಅವರು ಪ್ರಸಕ್ತ ಸಾಲಿನ ಪ್ರತಿಷ್ಠಿತ ‘ನಾರದ ಪುರಸ್ಕಾರ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ...