ಪ್ರಾದೇಶಿಕ ಸುದ್ದಿಗಳು
ಬಾಂಗ್ಲಾ ಅಕ್ರಮ ವಲಸಿಗರ ಜಾಲ ಭೇದಿಸಿದ ಮಂಗಳೂರು ಪೊಲೀಸರು: ಕರಾವಳಿಯಲ್ಲಿ ಇಬ್ಬರು, ಕೋಲ್ಕತ್ತಾದಲ್ಲಿ ಓರ್ವ ದಲ್ಲಾಳಿ ಬಂಧನ
ಮಂಗಳೂರು : ನಗರದ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ಮಾಣ ಹಂತದ ಕಟ್ಟಡಗಳಲ್ಲಿ ಅಕ್ರಮವಾಗಿ ಆಶ್ರಯ ಪಡೆದಿದ್ದ 11 ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ಇತ್ತೀಚೆಗೆ ವಶಕ್ಕೆ ಪಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ...