ಪ್ರಾದೇಶಿಕ ಸುದ್ದಿಗಳು
ಮಣಿಪಾಲದಲ್ಲಿ ಮಾರಕಾಸ್ತ್ರಗಳೊಂದಿಗೆ ರೌಡಿಶೀಟರ್ ಬಂಧನ: ಗ್ಯಾಂಗ್ ವಾರ್ಗೆ ಸಂಚು ರೂಪಿಸಿದ್ದ ಆರೋಪಿ ಜೈಲಿಗೆ!
ಉಡುಪಿ : ಮಣಿಪಾಲದ ವಿದ್ಯಾರತ್ನ ನಗರದ ಸಾರ್ವಜನಿಕ ರಸ್ತೆಯಲ್ಲಿ ಯಾವುದೇ ಪರವಾನಗಿ ಇಲ್ಲದೆ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಅನುಮಾನಾಸ್ಪದವಾಗಿ ಓಡಾಡುತ್ತಿದ್ದ 26 ವರ್ಷದ ಯುವಕನೊಬ್ಬನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಅಕ್ಟೋಬರ್ 24...