ಪ್ರಾದೇಶಿಕ ಸುದ್ದಿಗಳು
ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್: ವಿದೇಶಿ ರಫ್ತು ಸ್ಥಗಿತಗೊಂಡು ಮೊಟ್ಟೆ ದರ ಭಾರಿ ಕುಸಿತ!
ಮಂಗಳೂರು : ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವೆ ನಡೆಯುತ್ತಿರುವ ಯುದ್ಧದ ಕಾರ್ಮೋಡ ಮತ್ತು ರಮ್ಜಾನ್ ಉಪವಾಸದ ಹಿನ್ನೆಲೆಯಲ್ಲಿ ಭಾರತದ ಮೊಟ್ಟೆ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಬದಲಾವಣೆಗಳಾಗಿವೆ. ಭಾರತದಲ್ಲಿ ಉತ್ಪಾದನೆಯಾಗುವ ಒಟ್ಟು ಮೊಟ್ಟೆಗಳಲ್ಲಿ ಸುಮಾರು...