ಟಾಪ್ ಸುದ್ದಿ
ಕರಾವಳಿ ಅಭಿವೃದ್ಧಿಗೆ ರಾಜ್ಯ ಸಂಪುಟದ ಹೆಜ್ಜೆ: ಮೂಲಸೌಕರ್ಯ, ಕೈಗಾರಿಕೆ ಹಾಗೂ ಪ್ರವಾಸೋದ್ಯಮಕ್ಕೆ ಸಚಿವ ಯು.ಟಿ. ಖಾದರ್ ಆದ್ಯತೆ
ಮಂಗಳೂರು : ಸೆಪ್ಟೆಂಬರ್ 18 ರಂದು ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಭಾಗದ ಪ್ರಮುಖ ಅಗತ್ಯಗಳಾದ ರಸ್ತೆ, ಮೀನುಗಾರಿಕೆ, ಕೈಗಾರಿಕೆ ಹಾಗೂ ಪ್ರವಾಸೋದ್ಯಮ ಕ್ಷೇತ್ರಗಳ ಸುಧಾರಣೆಗೆ...