ಪ್ರಾದೇಶಿಕ ಸುದ್ದಿಗಳು
ತೆರೆಬಿದ್ದ ಹೈಡ್ರಾಮಾ: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ, ಮೂರು ವರ್ಷಗಳ ಆಡಳಿತ ಪರ್ವ ಅಂತ್ಯ
ಬೆಂಗಳೂರು: ಕರ್ನಾಟಕ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ನಾಯಕತ್ವ ಬದಲಾವಣೆಯ ಬೆಳವಣಿಗೆಗೆ ಕೊನೆಗೂ ಅಧಿಕೃತ ತೆರೆ ಬಿದ್ದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹುದ್ದೆಯನ್ನು ತ್ಯಜಿಸಿದ್ದಾರೆ. ಹೈಕಮಾಂಡ್ ಹಾಗೂ...