ಪ್ರಾದೇಶಿಕ ಸುದ್ದಿಗಳು
ಉಪ್ಪಿನಂಗಡಿ: ಬಾರ್ ಮುಂದೆ ತಲವಾರು, ಬಿಯರ್ ಬಾಟಲಿ ಹಿಡಿದು ಗಲಾಟೆ; ಇಬ್ಬರ ಬಂಧನ
ಉಪ್ಪಿನಂಗಡಿ: ಉಪ್ಪಿನಂಗಡಿ ಪಟ್ಟಣದ ಶೆಣೈ ಆಸ್ಪತ್ರೆ ರಸ್ತೆಯಲ್ಲಿರುವ ಕಾರ್ತಿಕ್ ಬಾರ್ ಸಮೀಪ ಅಕ್ಟೋಬರ್ 18ರ ರಾತ್ರಿ ಹೈಡ್ರಾಮಾ ನಡೆದಿದ್ದು, ಮಾರಕಾಸ್ತ್ರಗಳನ್ನು ಪ್ರದರ್ಶಿಸಿ ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದ್ದ ತಂಡವೊಂದು ಪರಸ್ಪರ ಗಲಾಟೆ...