ಸುದ್ದಿಗಳು
ಕೆಂಪು ಕಲ್ಲು ಸಮಸ್ಯೆ ವಾರದೊಳಗೆ ಬಗೆಹರಿಯದಿದ್ದರೆ ಬೃಹತ್ ಪ್ರತಿಭಟನೆ : ಇಟ್ಟಿಗೆ ಮಾಲಕರ ಒಕ್ಕೂಟದ ಎಚ್ಚರಿಕೆ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಸಮಸ್ಯೆಯನ್ನು ವಾರದೊಳಗೆ ಬಗೆಹರಿಸಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಜುಲೈ 3ರಂದು ನಡೆಸಬೇಕಿದ್ದ ಪ್ರತಿಭಟನೆಯನ್ನು...