ಪ್ರಾದೇಶಿಕ ಸುದ್ದಿಗಳು
ಸಂಘ ಪರಿವಾರದ ವಿರುದ್ಧ ಪ್ರಚೋದನಕಾರಿ ಪೋಸ್ಟ್: ಇನ್ಸ್ಟಾಗ್ರಾಮ್ ಪೇಜ್ ವಿರುದ್ಧ ಮಂಗಳೂರು ಪೊಲೀಸರಿಂದ ಸ್ವಯಂಪ್ರೇರಿತ ಕೇಸು ದಾಖಲು
ಮಂಗಳೂರು : ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಗೋಮಾಂಸ ಸಾಗಾಟ ತಡೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಸಂದೇಶ ಹಂಚಿಕೊಂಡಿರುವ ಬಗ್ಗೆ ಮಂಗಳೂರು ಪೊಲೀಸರು ‘ಸ್ವಯಂಪ್ರೇರಿತ ಕೇಸು’...